ಭಾರತವು 15 ಆಗಸ್ಟ್ 2022 ರಂದು 75 ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ ಏಕೆಂದರೆ ಇದು ಭಾರತವು ಬ್ರಿಟಿಷ್ ಆಡಳಿತಗಾರರಿಂದ ಸ್ವಾತಂತ್ರ್ಯ ಪಡೆದ ಐತಿಹಾಸಿಕ ದಿನವಾಗಿದೆ. ದೇಶಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ನಮ್ಮ ಸ್ವಾತಂತ್ರ್ಯ ಹೋರಾಟಗಾರರನ್ನು ಈ ದಿನ ಸ್ಮರಿಸುತ್ತೇವೆ. ಪ್ರತಿ ವರ್ಷದಂತೆ ಈ ಸ್ವಾತಂತ್ರ್ಯ ದಿನದಂದು ಎಲ್ಲಾ ಶಿಕ್ಷಣ ಸಂಸ್ಥೆಗಳು ಮತ್ತು ಕಚೇರಿಗಳು ಮತ್ತು ಎಲ್ಲಾ ಸರ್ಕಾರಿ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪಿಸಿಕೊಳ್ಳಲಾಗುತ್ತದೆ ಮತ್ತು ಧ್ವಜಾರೋಹಣ ಮಾಡಲಾಗುತ್ತದೆ. ಈ ದಿನದಂದು ಅನೇಕ ಶಾಲೆಗಳು, ಖಾಸಗಿ/ಸರ್ಕಾರಿ ಕಛೇರಿಗಳು ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಅಥವಾ ಕಚೇರಿ ಸಿಬ್ಬಂದಿಗೆ ಭಾಷಣ ಸ್ಪರ್ಧೆಯನ್ನು ನಡೆಸುತ್ತವೆ. ಈ ಬಾರಿಯೂ ಸ್ಪರ್ಧೆಯು 15 ಆಗಸ್ಟ್ 2022 ರಂದು ನಡೆಯಲಿದೆ ಆದ್ದರಿಂದ ನಾವು ಈ ಲೇಖನದಲ್ಲಿ ಸ್ವಾತಂತ್ರ್ಯ ದಿನದ ಭಾಷಣ 2022 ಅನ್ನು ಹಂಚಿಕೊಳ್ಳುತ್ತೇವೆ
76ನೇ ಸ್ವಾತಂತ್ರ್ಯೋತ್ವಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ದೇಶದ್ಯಾಂತ 76ನೇ ಸ್ವಾತಂತ್ರ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆಗಳು ಕೂಡಾ ನಡೆಯುತ್ತಿವೆ. ಈ ಬಾರಿಯ ಸ್ವಾತಂತ್ರ್ಯೋತ್ಸವ ಆಚರಣೆ ಬಹಳ ವಿಶೇಷವಾಗಿರಲಿದೆ. ದೇಶವು ಸ್ವಾತಂತ್ರ್ಯದ 75 ನೇ ಅಮೃತ ಮಹೋತ್ಸವವನ್ನು ಆಚರಿಸುತ್ತಿದೆ. ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯನ್ನು ವಿಶೇಷ ರೀತಿಯಲ್ಲಿ ಆಚರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದರ ಅಡಿಯಲ್ಲಿ ದೇಶದಾದ್ಯಂತ ಪ್ರತಿ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ 'ಹರ್ ಘರ್ ತಿರಂಗ' ಅಭಿಯಾನವನ್ನು ಸಹ ಪ್ರಾರಂಭಿಸಲಾಗಿದೆ. ಇದರ ತಯಾರಿಯೂ ದೊಡ್ಡ ಮಟ್ಟದಲ್ಲಿ ಆರಂಭವಾಗಿದೆ.
Answers & Comments
Answer: